13 ನಿಮ್ಮ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ;
ನಿಮ್ಮ ಅಧಿಪತ್ಯವು ಎಲ್ಲಾ ತಲತಲಾಂತರಗಳಲ್ಲಿ ಇರುವುದು.
ಯೆಹೋವ ದೇವರು ತಮ್ಮ ಎಲ್ಲಾ ಪ್ರತಿಜ್ಞೆಗಳಲ್ಲಿ ನಂಬಿಗಸ್ತರಾಗಿರುತ್ತಾರೆ.
ಎಲ್ಲಾ ಕಾರ್ಯಗಳಲ್ಲಿಯೂ ಅವರ ಅನುಗ್ರಹ ಉಳಿದಿದೆ.
14 ಯೆಹೋವ ದೇವರು ಬೀಳುವವರೆಲ್ಲರನ್ನು ಉದ್ಧಾರ ಮಾಡುತ್ತಾರೆ.
ತಗ್ಗಿಸಿಕೊಳ್ಳುವವರೆಲ್ಲರನ್ನು ಎತ್ತುತ್ತಾರೆ.