15 ದೇವರೇ, ಎಲ್ಲರ ಕಣ್ಣುಗಳು ನಿಮಗಾಗಿ ಕಾಯುತ್ತಿರುತ್ತವೆ.
ನೀವು ಅವರಿಗೆ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀರಿ.
16 ನಿಮ್ಮ ಕೈದೆರೆದು
ಎಲ್ಲಾ ಜೀವಿಗಳ ಇಷ್ಟವನ್ನು ಪೂರೈಸುತ್ತೀರಿ.
15 ದೇವರೇ, ಎಲ್ಲರ ಕಣ್ಣುಗಳು ನಿಮಗಾಗಿ ಕಾಯುತ್ತಿರುತ್ತವೆ.
ನೀವು ಅವರಿಗೆ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀರಿ.
16 ನಿಮ್ಮ ಕೈದೆರೆದು
ಎಲ್ಲಾ ಜೀವಿಗಳ ಇಷ್ಟವನ್ನು ಪೂರೈಸುತ್ತೀರಿ.
15 ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ,
ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ.
16 ನೀನು ಕೈತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತಿ.
+581 estão orando agora.
Junte-se à corrente de oração.