35 ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ.
ನಿಮ್ಮ ಬಲಗೈ ನನಗೆ ಆಧಾರವಾಗಿದೆ;
ನಿಮ್ಮ ಸಹಾಯವು ನನ್ನನ್ನು ಘನವಂತನನ್ನಾಗಿ ಮಾಡಿದೆ.
36 ನೀವು ನನ್ನ ಕಾಲಡಿಗಳಿಗೆ ವಿಶಾಲಸ್ಥಳ ಒದಗಿಸಿದ್ದೀರಿ,
ಆದುದರಿಂದ ನನ್ನ ಹಿಮ್ಮಡಿಗಳು ಜಾರುವುದಿಲ್ಲ.