1 ಯೆಹೋವ ದೇವರು ಇಕ್ಕಟ್ಟಿನಲ್ಲಿ ನಿಮಗೆ ಉತ್ತರವನ್ನು ನೀಡಲಿ;
ಯಾಕೋಬನ ದೇವರ ಹೆಸರು ನಿಮ್ಮನ್ನು ಕಾಪಾಡಲಿ.
2 ದೇವರು ಪರಿಶುದ್ಧ ಸ್ಥಳದೊಳಗಿಂದ ನಿಮಗೆ ಸಹಾಯ ಕಳುಹಿಸಲಿ;
ಅವರು ಚೀಯೋನಿನಿಂದ ನಿಮಗೆ ಆಧಾರ ನೀಡಲಿ.
1 ಯೆಹೋವ ದೇವರು ಇಕ್ಕಟ್ಟಿನಲ್ಲಿ ನಿಮಗೆ ಉತ್ತರವನ್ನು ನೀಡಲಿ;
ಯಾಕೋಬನ ದೇವರ ಹೆಸರು ನಿಮ್ಮನ್ನು ಕಾಪಾಡಲಿ.
2 ದೇವರು ಪರಿಶುದ್ಧ ಸ್ಥಳದೊಳಗಿಂದ ನಿಮಗೆ ಸಹಾಯ ಕಳುಹಿಸಲಿ;
ಅವರು ಚೀಯೋನಿನಿಂದ ನಿಮಗೆ ಆಧಾರ ನೀಡಲಿ.