1 ಯೆಹೋವ ದೇವರು ನನ್ನ ಕುರುಬ ಆಗಿದ್ದಾರೆ, ನನಗೆ ಕೊರತೆಯೇ ಇಲ್ಲ.
2 ಅವರು ಹಸಿರುಗಾವಲುಗಳಲ್ಲಿ ನನ್ನನ್ನು ವಿಶ್ರಮಿಸುವಂತೆ ಮಾಡುತ್ತಾರೆ;
ಪ್ರಶಾಂತ ಜಲರಾಶಿಯ ಬಳಿಗೆ ನನ್ನನ್ನು ನಡೆಸುತ್ತಾರೆ.