5 ನೀವು ನನ್ನ ವೈರಿಗಳ ಮುಂದೆಯೇ
ನನಗೊಂದು ಔತಣವನ್ನು ಸಿದ್ಧಮಾಡುತ್ತೀರಿ.
ನೀವು ನನ್ನ ತಲೆಗೆ ತೈಲವನ್ನು ಅಭಿಷೇಕಿಸುತ್ತೀರಿ.
ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.
5 ನೀವು ನನ್ನ ವೈರಿಗಳ ಮುಂದೆಯೇ
ನನಗೊಂದು ಔತಣವನ್ನು ಸಿದ್ಧಮಾಡುತ್ತೀರಿ.
ನೀವು ನನ್ನ ತಲೆಗೆ ತೈಲವನ್ನು ಅಭಿಷೇಕಿಸುತ್ತೀರಿ.
ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.