20 ನನ್ನ ಪ್ರಾಣವನ್ನು ಕಾಪಾಡಿ, ನನ್ನನ್ನು ಬಿಡಿಸಿರಿ;
ನಾನು ನಾಚಿಕೆಪಡದಂತೆ ಮಾಡಿರಿ,
ಏಕೆಂದರೆ ನಾನು ನಿಮ್ಮಲ್ಲಿ ಆಶ್ರಯಪಡೆದಿದ್ದೇನೆ.
21 ಯಥಾರ್ಥತೆಯೂ ನಿಷ್ಕಪಟವೂ ನನ್ನನ್ನು ಕಾಯಲಿ,
ಏಕೆಂದರೆ ನನ್ನ ನಿರೀಕ್ಷೆಯು ನಿಮ್ಮ ಮೇಲೆ ಇದೆ.
20 ನನ್ನ ಪ್ರಾಣವನ್ನು ಕಾಪಾಡಿ, ನನ್ನನ್ನು ಬಿಡಿಸಿರಿ;
ನಾನು ನಾಚಿಕೆಪಡದಂತೆ ಮಾಡಿರಿ,
ಏಕೆಂದರೆ ನಾನು ನಿಮ್ಮಲ್ಲಿ ಆಶ್ರಯಪಡೆದಿದ್ದೇನೆ.
21 ಯಥಾರ್ಥತೆಯೂ ನಿಷ್ಕಪಟವೂ ನನ್ನನ್ನು ಕಾಯಲಿ,
ಏಕೆಂದರೆ ನನ್ನ ನಿರೀಕ್ಷೆಯು ನಿಮ್ಮ ಮೇಲೆ ಇದೆ.