4 ಯೆಹೋವ ದೇವರೇ, ನಿಮ್ಮ ಮಾರ್ಗಗಳನ್ನು ನನಗೆ ತೋರಿಸಿರಿ;
ನಿಮ್ಮ ದಾರಿಗಳನ್ನು ನನಗೆ ಕಲಿಸಿರಿ.
5 ನಿಮ್ಮ ಸತ್ಯದಲ್ಲಿ ಮಾರ್ಗದರ್ಶನ ನೀಡಿ ನನಗೆ ಬೋಧಿಸಿರಿ;
ಏಕೆಂದರೆ ನೀವು ನನ್ನ ರಕ್ಷಕ ಆಗಿರುವ ದೇವರಾಗಿದ್ದೀರಿ;
ನಿಮ್ಮನ್ನು ನಾನು ದಿನವೆಲ್ಲಾ ನಿರೀಕ್ಷಿಸುತ್ತಿದ್ದೇನೆ.