8 ಯೆಹೋವ ದೇವರು ಒಳ್ಳೆಯವರೂ ನ್ಯಾಯವುಳ್ಳವರೂ ಆಗಿದ್ದಾರೆ;
ಆದ್ದರಿಂದ ಅವರು ಪಾಪಿಗಳಿಗೆ ತಮ್ಮ ಮಾರ್ಗಗಳನ್ನು ಬೋಧಿಸುತ್ತಾರೆ.
9 ದೀನರನ್ನು ನ್ಯಾಯ ಮಾರ್ಗದಲ್ಲಿ ನಡೆಸಿ,
ದೀನರಿಗೆ ತಮ್ಮ ಮಾರ್ಗವನ್ನು ಬೋಧಿಸುತ್ತಾರೆ.
8 ಯೆಹೋವ ದೇವರು ಒಳ್ಳೆಯವರೂ ನ್ಯಾಯವುಳ್ಳವರೂ ಆಗಿದ್ದಾರೆ;
ಆದ್ದರಿಂದ ಅವರು ಪಾಪಿಗಳಿಗೆ ತಮ್ಮ ಮಾರ್ಗಗಳನ್ನು ಬೋಧಿಸುತ್ತಾರೆ.
9 ದೀನರನ್ನು ನ್ಯಾಯ ಮಾರ್ಗದಲ್ಲಿ ನಡೆಸಿ,
ದೀನರಿಗೆ ತಮ್ಮ ಮಾರ್ಗವನ್ನು ಬೋಧಿಸುತ್ತಾರೆ.