11 ನೀವು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರುಗಿಸಿದ್ದೀರಿ;
ನೀವು ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಹರ್ಷವಸ್ತ್ರವನ್ನು ನನಗೆ ಧರಿಸಿದ್ದೀರಿ.
12 ಆದ್ದರಿಂದ ನನ್ನ ಹೃದಯವು ಮೌನವಿರದೆ ನಿಮ್ಮನ್ನು ಯುಗಯುಗಕ್ಕೂ ಕೊಂಡಾಡುತ್ತಿರುವುದು.
ನನ್ನ ದೇವರಾದ ಯೆಹೋವ ದೇವರೇ, ನಾನು ನಿಮ್ಮನ್ನು ಸದಾಕಾಲವೂ ಸ್ತುತಿಸುವೆನು.