4 ಯೆಹೋವ ದೇವರ ವಿಶ್ವಾಸಿಗಳೇ ಅವರನ್ನು ಕೊಂಡಾಡಿರಿ;
ಅವರ ಪರಿಶುದ್ಧ ನಾಮವನ್ನು ಕೊಂಡಾಡಿರಿ.
5 ಅವರ ಕೋಪವು ಕ್ಷಣಮಾತ್ರವೇ;
ಆದರೆ ಅವರ ದಯೆಯು ಜೀವಮಾನವೆಲ್ಲಾ ಇರುತ್ತದೆ;
ರಾತ್ರಿಯಲ್ಲಿ ದುಃಖ ಬಂದಿದ್ದರೂ;
ಬೆಳಿಗ್ಗೆ ಆನಂದವು ಬರುವುದು.
4 ಯೆಹೋವ ದೇವರ ವಿಶ್ವಾಸಿಗಳೇ ಅವರನ್ನು ಕೊಂಡಾಡಿರಿ;
ಅವರ ಪರಿಶುದ್ಧ ನಾಮವನ್ನು ಕೊಂಡಾಡಿರಿ.
5 ಅವರ ಕೋಪವು ಕ್ಷಣಮಾತ್ರವೇ;
ಆದರೆ ಅವರ ದಯೆಯು ಜೀವಮಾನವೆಲ್ಲಾ ಇರುತ್ತದೆ;
ರಾತ್ರಿಯಲ್ಲಿ ದುಃಖ ಬಂದಿದ್ದರೂ;
ಬೆಳಿಗ್ಗೆ ಆನಂದವು ಬರುವುದು.