1 ನೀತಿವಂತರೇ, ಯೆಹೋವ ದೇವರಿಗಾಗಿ ಸಂತೋಷದಿಂದ ಹಾಡಿರಿ;
ಯಥಾರ್ಥರು ಅವರನ್ನು ಕೊಂಡಾಡುವುದು ಯೋಗ್ಯವಾಗಿದೆ.
2 ಯೆಹೋವ ದೇವರನ್ನು ಕಿನ್ನರಿಯಿಂದ ಕೊಂಡಾಡಿರಿ;
ಹತ್ತು ತಂತಿಗಳ ವೀಣೆಯಿಂದ ಅವರನ್ನು ಕೀರ್ತಿಸಿರಿ.
3 ದೇವರಿಗೆ ಹೊಸಹಾಡನ್ನು ಹಾಡಿರಿ.
ದೊಡ್ಡ ಶಬ್ದದಿಂದ ಇಂಪಾಗಿ ಹಾಡಿರಿ.