10 ಯೆಹೋವ ದೇವರು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವರು;
ಜನರ ದುರುದ್ದೇಶಗಳನ್ನು ನಿಷ್ಪಲ ಮಾಡುತ್ತಾರೆ.
11 ಆದರೆ ಯೆಹೋವ ದೇವರ ಆಲೋಚನೆಗಳು ಎಂದೆಂದಿಗೂ
ಅವರ ಹೃದಯದ ಉದ್ದೇಶಗಳು ತಲತಲಾಂತರಕ್ಕೂ ನಿಲ್ಲುತ್ತವೆ.
10 ಯೆಹೋವ ದೇವರು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವರು;
ಜನರ ದುರುದ್ದೇಶಗಳನ್ನು ನಿಷ್ಪಲ ಮಾಡುತ್ತಾರೆ.
11 ಆದರೆ ಯೆಹೋವ ದೇವರ ಆಲೋಚನೆಗಳು ಎಂದೆಂದಿಗೂ
ಅವರ ಹೃದಯದ ಉದ್ದೇಶಗಳು ತಲತಲಾಂತರಕ್ಕೂ ನಿಲ್ಲುತ್ತವೆ.
+581 estão orando agora.
Junte-se à corrente de oração.