17 ನೀತಿವಂತರ ಕೂಗನ್ನು ಯೆಹೋವ ದೇವರು ಕೇಳಿ,
ಅವರನ್ನು ಎಲ್ಲಾ ಇಕ್ಕಟ್ಟುಗಳೊಳಗಿಂದ ಬಿಡಿಸುತ್ತಾರೆ.
18 ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ;
ಜಜ್ಜಿದ ಆತ್ಮವುಳ್ಳವರನ್ನು ರಕ್ಷಿಸುತ್ತಾರೆ.
17 ನೀತಿವಂತರ ಕೂಗನ್ನು ಯೆಹೋವ ದೇವರು ಕೇಳಿ,
ಅವರನ್ನು ಎಲ್ಲಾ ಇಕ್ಕಟ್ಟುಗಳೊಳಗಿಂದ ಬಿಡಿಸುತ್ತಾರೆ.
18 ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ;
ಜಜ್ಜಿದ ಆತ್ಮವುಳ್ಳವರನ್ನು ರಕ್ಷಿಸುತ್ತಾರೆ.