8 ಯೆಹೋವ ದೇವರು ಒಳ್ಳೆಯವರೆಂದು ರುಚಿಸಿ ನೋಡಿರಿ;
ಅವರನ್ನು ಆಶ್ರಯಿಸುವ ಮನುಷ್ಯನು ಭಾಗ್ಯವಂತನು.
9 ದೇವರ ಭಕ್ತರೇ, ನೀವು ಯೆಹೋವ ದೇವರಿಗೆ ಭಯಪಡಿರಿ;
ಏಕೆಂದರೆ ದೇವಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇಲ್ಲ.