28 ಏಕೆಂದರೆ ಯೆಹೋವ ದೇವರು ನ್ಯಾಯವನ್ನು ಪ್ರೀತಿಸುತ್ತಾರೆ;
ತಮ್ಮ ನಂಬಿಗಸ್ತ ಜನರನ್ನು ತೊರೆದುಬಿಡರು.
ನೀತಿವಂತರು ಸದಾಕಾಲಕವೂ ಸುರಕ್ಷಿತರಾಗಿರುವರು;
ಆದರೆ ದುಷ್ಟರ ಸಂತತಿಯು ಅಳಿದುಹೋಗುವುದು.
28 ಏಕೆಂದರೆ ಯೆಹೋವ ದೇವರು ನ್ಯಾಯವನ್ನು ಪ್ರೀತಿಸುತ್ತಾರೆ;
ತಮ್ಮ ನಂಬಿಗಸ್ತ ಜನರನ್ನು ತೊರೆದುಬಿಡರು.
ನೀತಿವಂತರು ಸದಾಕಾಲಕವೂ ಸುರಕ್ಷಿತರಾಗಿರುವರು;
ಆದರೆ ದುಷ್ಟರ ಸಂತತಿಯು ಅಳಿದುಹೋಗುವುದು.