39 ನೀತಿವಂತರ ರಕ್ಷಣೆಯು ಯೆಹೋವ ದೇವರಿಂದಲೇ;
ಇಕ್ಕಟ್ಟಿನ ಕಾಲದಲ್ಲಿ ದೇವರೇ ಅವರ ಕೋಟೆ.
40 ಯೆಹೋವ ದೇವರು ಅವರಿಗೆ ಸಹಾಯಮಾಡಿ ಅವರನ್ನು ಬಿಡಿಸುವರು.
ದುಷ್ಟರಿಂದ ಅವರನ್ನು ತಪ್ಪಿಸಿ ಬಿಡಿಸುವರು.
ಏಕೆಂದರೆ ಅವರು ದೇವರಲ್ಲಿ ಆಶ್ರಯ ಪಡೆದಿದ್ದಾರೆ.
39 ನೀತಿವಂತರ ರಕ್ಷಣೆಯು ಯೆಹೋವ ದೇವರಿಂದಲೇ;
ಇಕ್ಕಟ್ಟಿನ ಕಾಲದಲ್ಲಿ ದೇವರೇ ಅವರ ಕೋಟೆ.
40 ಯೆಹೋವ ದೇವರು ಅವರಿಗೆ ಸಹಾಯಮಾಡಿ ಅವರನ್ನು ಬಿಡಿಸುವರು.
ದುಷ್ಟರಿಂದ ಅವರನ್ನು ತಪ್ಪಿಸಿ ಬಿಡಿಸುವರು.
ಏಕೆಂದರೆ ಅವರು ದೇವರಲ್ಲಿ ಆಶ್ರಯ ಪಡೆದಿದ್ದಾರೆ.