7 ಯೆಹೋವ ದೇವರ ಮುಂದೆ ಶಾಂತನಾಗಿರು;
ಮೌನವಾಗಿದ್ದು ಅವರಿಗಾಗಿ ಎದುರು ನೋಡು;
ತಮ್ಮ ಮಾರ್ಗದಲ್ಲಿ ಸಫಲವಾಗುವವರನ್ನು ಕಂಡು ಸಿಡುಕಬೇಡ.
ಕುಯುಕ್ತಿಗಳನ್ನು ನಡೆಸುವ ಮನುಷ್ಯರನ್ನು ಕಂಡು ಕೋಪ ಮಾಡಿಕೊಳ್ಳಬೇಡ.