1 ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ
ನನ್ನನ್ನು ಕರುಣಿಸಿರಿ.
ನಿಮ್ಮ ಮಹಾ ಅನುಕಂಪಕ್ಕೆ ಅನುಸಾರವಾಗಿ
ನನ್ನ ಅತಿಕ್ರಮಗಳನ್ನು ಅಳಿಸಿಬಿಡಿರಿ.
2 ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ತೊಳೆದುಬಿಡಿರಿ;
ನನ್ನ ಪಾಪದಿಂದ ನನ್ನನ್ನು ಶುದ್ಧಮಾಡಿರಿ.