1 ದೇವರೇ, ನನ್ನ ಮೊರೆಯನ್ನು ಕೇಳಿರಿ.
ನನ್ನ ಪ್ರಾರ್ಥನೆಯನ್ನು ಆಲಿಸಿರಿ.
2 ನನ್ನ ಹೃದಯವು ಕುಂದಿ ಹೋಗಿರಲಾಗಿ
ಭೂಮಿಯ ಅಂತ್ಯದಿಂದ ನಿಮಗೆ ಮೊರೆಯಿಡುತ್ತಿರುವೆನು.
ನನಗಿಂತ ಎತ್ತರವಾದ ಬಂಡೆಗೆ ನನ್ನನ್ನು ನಡೆಸಿರಿ.
1 ದೇವರೇ, ನನ್ನ ಮೊರೆಯನ್ನು ಕೇಳಿರಿ.
ನನ್ನ ಪ್ರಾರ್ಥನೆಯನ್ನು ಆಲಿಸಿರಿ.
2 ನನ್ನ ಹೃದಯವು ಕುಂದಿ ಹೋಗಿರಲಾಗಿ
ಭೂಮಿಯ ಅಂತ್ಯದಿಂದ ನಿಮಗೆ ಮೊರೆಯಿಡುತ್ತಿರುವೆನು.
ನನಗಿಂತ ಎತ್ತರವಾದ ಬಂಡೆಗೆ ನನ್ನನ್ನು ನಡೆಸಿರಿ.
+581 estão orando agora.
Junte-se à corrente de oração.