1 ದೇವರೇ, ನನ್ನ ದೇವರು ನೀವೇ,
ನಿಮ್ಮನ್ನು ಕುತೂಹಲದಿಂದ ಹುಡುಕುತ್ತಿದ್ದೇನೆ.
ನಾನು ನಿಮಗಾಗಿ ದಾಹಗೊಂಡಿದ್ದೇನೆ.
ನೀರಿಲ್ಲದೆ ಭೂಮಿಯಲ್ಲಿದ್ದವನು ಹೇಗೆ ನೀರಿಗಾಗಿ ಹಾತೊರೆವಂತೆ
ನನ್ನ ಇಡೀ ಸರ್ವಸ್ವವೂ ನಿಮಗಾಗಿ ದಾಹಗೊಂಡಿರುತ್ತದೆ.
ನಾನು ನಿಮ್ಮನ್ನೇ ಅಪೇಕ್ಷಿಸುತ್ತಿದ್ದೇನೆ.