3 ನಿಮ್ಮ ಪ್ರೀತಿಯು ಜೀವಕ್ಕಿಂತ ಶ್ರೇಷ್ಠವಾದದ್ದು.
ನನ್ನ ತುಟಿ ನಿಮ್ಮನ್ನು ಮಹಿಮೆಪಡಿಸುವುದು.
4 ನಾನು ಜೀವಿಸುವ ಕಾಲವೆಲ್ಲಾ ನಿಮ್ಮನ್ನೇ ಸ್ತುತಿಸುವೆನು.
ನಿಮ್ಮ ಹೆಸರಿನಲ್ಲಿ ನಾನು ನನ್ನ ಕೈ ಮುಗಿಯುವೆನು.