5 ಅತಿಶಯ ಹಾಗು ನೀತಿಯ ಕೃತ್ಯಗಳನ್ನು ನಡೆಸಿ,
ನೀವು ನಮಗೆ ಉತ್ತರ ಕೊಡುವಿರಿ.
ನಮ್ಮ ರಕ್ಷಣೆಯ ದೇವರೇ, ಭೂಮಿಯಲ್ಲಿರುವವರಿಗೂ,
ಸಮುದ್ರದ ಆಚೆ ದೂರವಾಗಿರುವವರಿಗೂ ನೀವು ಭರವಸೆಯಾಗಿದ್ದೀರಿ.
5 ಅತಿಶಯ ಹಾಗು ನೀತಿಯ ಕೃತ್ಯಗಳನ್ನು ನಡೆಸಿ,
ನೀವು ನಮಗೆ ಉತ್ತರ ಕೊಡುವಿರಿ.
ನಮ್ಮ ರಕ್ಷಣೆಯ ದೇವರೇ, ಭೂಮಿಯಲ್ಲಿರುವವರಿಗೂ,
ಸಮುದ್ರದ ಆಚೆ ದೂರವಾಗಿರುವವರಿಗೂ ನೀವು ಭರವಸೆಯಾಗಿದ್ದೀರಿ.