18 ಪಾಪವನ್ನು ನಾನು ನನ್ನ ಹೃದಯದಲ್ಲಿ ಬೆಳೆಸಿಕೊಂಡಿದ್ದರೆ,
ಯೆಹೋವ ದೇವರು ನನ್ನ ಪ್ರಾರ್ಥನೆಯನ್ನು ಕೇಳುತ್ತಿರಲಿಲ್ಲ.
19 ಆದರೆ ಈಗ ನಿಜವಾಗಿ ನನ್ನ ಪ್ರಾರ್ಥನೆಯನ್ನು
ದೇವರು ಕೇಳಿದ್ದಾರೆ.