7 ದೇವರು ತಮ್ಮ ಶಕ್ತಿಯಿಂದ ಎಂದೆಂದಿಗೂ ಆಳುವವರಾಗಿದ್ದಾರೆ.
ದೇವರ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ;
ದೇವರಿಗೆ ವಿರೋಧವಾಗಿ ದಂಗೆಕೋರರು ಏಳದಿರಲಿ.