5 ದೇವರು ತಮ್ಮ ಪರಿಶುದ್ಧ ಸ್ಥಳದಲ್ಲಿ ದಿಕ್ಕಿಲ್ಲದವರಿಗೆ ತಂದೆ,
ವಿಧವೆಯರಿಗೆ ರಕ್ಷಕರಾಗಿದ್ದಾರೆ.
6 ದೇವರು ಒಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾರೆ.
ಸೆರೆಯವರನ್ನು ಹರ್ಷಗೊಳಿಸಿ ಬಿಡುಗಡೆ ಮಾಡುತ್ತಾರೆ.
ಆದರೆ ಎದುರು ಬೀಳುವವರು ಒಣಭೂಮಿಯಲ್ಲಿ ವಾಸಿಸುತ್ತಾರೆ.

5 ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ,
ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.
6 ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ;
ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ.
ದ್ರೋಹಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು.
+581 estão orando agora.
Junte-se à corrente de oração.