6 ದೇವರು ಒಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾರೆ.
ಸೆರೆಯವರನ್ನು ಹರ್ಷಗೊಳಿಸಿ ಬಿಡುಗಡೆ ಮಾಡುತ್ತಾರೆ.
ಆದರೆ ಎದುರು ಬೀಳುವವರು ಒಣಭೂಮಿಯಲ್ಲಿ ವಾಸಿಸುತ್ತಾರೆ.