9 ದುಷ್ಟರ ಕೆಟ್ಟತನವು ಅಂತ್ಯವಾಗುವಂತೆಯೂ
ನೀತಿವಂತರ ಭದ್ರತೆಯು ನಿಶ್ಚಯವಾಗುವಂತೆಯೂ ಮಾಡಿರಿ.
ನೀತಿಯುಳ್ಳ ದೇವರೇ,
ನೀವು ಹೃದಯವನ್ನೂ ಮನಸ್ಸನ್ನೂ ಪರಿಶೋಧಿಸುವವರಾಗಿದ್ದೀರಿ.
9 ದುಷ್ಟರ ಕೆಟ್ಟತನವು ಅಂತ್ಯವಾಗುವಂತೆಯೂ
ನೀತಿವಂತರ ಭದ್ರತೆಯು ನಿಶ್ಚಯವಾಗುವಂತೆಯೂ ಮಾಡಿರಿ.
ನೀತಿಯುಳ್ಳ ದೇವರೇ,
ನೀವು ಹೃದಯವನ್ನೂ ಮನಸ್ಸನ್ನೂ ಪರಿಶೋಧಿಸುವವರಾಗಿದ್ದೀರಿ.
9 ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ
ಪರಿಶೋಧಿಸುವ ನೀತಿಸ್ವರೂಪನಾದ ದೇವರೇ,
ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು;
ನೀತಿವಂತರನ್ನು ದೃಢಪಡಿಸು.
+581 estão orando agora.
Junte-se à corrente de oração.