2 ನನ್ನ ಪಾದಗಳು ಬಹಳಮಟ್ಟಿಗೆ ತಪ್ಪುವ ಹಾಗಿದ್ದವು.
ನನ್ನ ಹೆಜ್ಜೆಗಳು ಜಾರುವುದಕ್ಕೆ ಬಹು ಸಮೀಪವಾಗಿದ್ದವು.
3 ಏಕೆಂದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡಾಗ
ಮೂರ್ಖರ ಮೇಲೆ ಹೊಟ್ಟೆಕಿಚ್ಚುಪಟ್ಟೆನು.
16 ಇದನ್ನೆಲ್ಲಾ ತಿಳಿದುಕೊಳ್ಳುವುದಕ್ಕೆ ನಾನು ಪ್ರಯತ್ನಿಸಿದಾಗ,
ಅದು ನನಗೆ ಬಹಳವಾಗಿ ಕಷ್ಟಕರವಾಗಿತ್ತು.
17 ನಾನು ದೇವರ ಪರಿಶುದ್ಧ ಆಲಯಕ್ಕೆ ಬರುವವರೆಗೆ ನನಗೆ ಅರ್ಥವಾಗಲಿಲ್ಲ.
ಅನಂತರ ಅವರ ಅಂತ್ಯವನ್ನು ನನಗೆ ಅರ್ಥವಾಯಿತು.