4 ನಾವು ಸಹ ಯೆಹೋವ ದೇವರ ಸ್ತೋತ್ರಗಳನ್ನೂ ಅವರ ಶಕ್ತಿಯನ್ನೂ
ದೇವರು ಮಾಡಿದ ಅದ್ಭುತಗಳನ್ನೂ ನಮ್ಮ ಮಕ್ಕಳಿಗೆ ವಿವರಿಸುವೆವು.
ನಮ್ಮ ಮಕ್ಕಳು ಮುಂದಿನ ತಲೆಮಾರಿಗೆ ಮರೆಮಾಡದಿರುವರು.