9 ನಮ್ಮ ರಕ್ಷಕರಾಗಿರುವವರೇ, ನಮ್ಮ ದೇವರೇ,
ನಿಮ್ಮ ಹೆಸರಿನ ಘನದ ನಿಮಿತ್ತ ನಮಗೆ ಸಹಾಯಮಾಡಿರಿ.
ನಿಮ್ಮ ಹೆಸರಿಗೆ ತಕ್ಕಂತೆ ನಮ್ಮನ್ನು ಬಿಡಿಸಿರಿ.
ನಮ್ಮ ಪಾಪಗಳನ್ನು ತೊಳೆದುಬಿಡಿರಿ.
9 ನಮ್ಮ ರಕ್ಷಕರಾಗಿರುವವರೇ, ನಮ್ಮ ದೇವರೇ,
ನಿಮ್ಮ ಹೆಸರಿನ ಘನದ ನಿಮಿತ್ತ ನಮಗೆ ಸಹಾಯಮಾಡಿರಿ.
ನಿಮ್ಮ ಹೆಸರಿಗೆ ತಕ್ಕಂತೆ ನಮ್ಮನ್ನು ಬಿಡಿಸಿರಿ.
ನಮ್ಮ ಪಾಪಗಳನ್ನು ತೊಳೆದುಬಿಡಿರಿ.