8 ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮ ಹಾಗೆ ಶಕ್ತರು ಯಾರು ಇದ್ದಾರೆ?
ಯೆಹೋವ ದೇವರೇ, ನೀವು ಶಕ್ತರು, ನಿಮ್ಮ ನಂಬಿಗಸ್ತಿಕೆಯು ನಿಮ್ಮನ್ನು ಸುತ್ತುವರಿದಿದೆ.
9 ನೀವು ಸಮುದ್ರದ ಏರುವಿಕೆಯನ್ನು ಆಳುತ್ತೀರಿ.
ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀರಿ.

8 ಯೆಹೋವನೇ, ಸೇನಾಧೀಶ್ವರನಾದ ದೇವರೇ,
ನಿನಗೆ ಸಮಾನರು ಯಾರು?
ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.
9 ಸಮುದ್ರದ ಅಲ್ಲಕಲ್ಲೋಲಗಳನ್ನು ಅಧೀನದಲ್ಲಿ ಇಟ್ಟುಕೊಂಡಿರುವವನು ನೀನು;
ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು.
+581 estão orando agora.
Junte-se à corrente de oração.