10 ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು,
ಏಕೆಂದರೆ ಯೆಹೋವ ದೇವರೇ,
ನಿಮ್ಮನ್ನು ಹುಡುಕುವವರನ್ನು ನೀವು ಎಂದಿಗೂ ತೊರೆದುಬಿಡುವುದಿಲ್ಲ.