7 ಯೆಹೋವ ದೇವರು ಸದಾ ಆಳುವವರು;
ಅವರು ನ್ಯಾಯಕ್ಕಾಗಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ.
8 ಅವರು ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವರು;
ಪ್ರಜೆಗಳಿಗೆ ಯಥಾರ್ಥವಾದ ತೀರ್ಪು ನೀಡುವರು.
7 ಯೆಹೋವ ದೇವರು ಸದಾ ಆಳುವವರು;
ಅವರು ನ್ಯಾಯಕ್ಕಾಗಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ.
8 ಅವರು ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವರು;
ಪ್ರಜೆಗಳಿಗೆ ಯಥಾರ್ಥವಾದ ತೀರ್ಪು ನೀಡುವರು.