ದೇವರ ಮನುಷ್ಯನಾದ ಮೋಶೆಯ ಪ್ರಾರ್ಥನೆ.
1 ಯೆಹೋವ ದೇವರೇ, ತಲತಲಾಂತರಗಳಲ್ಲಿ
ನೀವು ನಮ್ಮ ವಾಸಸ್ಥಾನವಾಗಿದ್ದೀರಿ.
2 ಬೆಟ್ಟಗಳು ಹುಟ್ಟುವುದಕ್ಕಿಂತ ಮುಂಚೆಯೂ
ನೀವು ಲೋಕವನ್ನೂ ನಿರ್ಮಿಸುವುದಕ್ಕಿಂತ
ಮುಂಚೆಯೂ ಯುಗಯುಗಾಂತರಕ್ಕೂ ನೀವು ದೇವರಾಗಿದ್ದೀರಿ.
1 ಯೆಹೋವ ದೇವರೇ, ತಲತಲಾಂತರಗಳಲ್ಲಿ
ನೀವು ನಮ್ಮ ವಾಸಸ್ಥಾನವಾಗಿದ್ದೀರಿ.
2 ಬೆಟ್ಟಗಳು ಹುಟ್ಟುವುದಕ್ಕಿಂತ ಮುಂಚೆಯೂ
ನೀವು ಲೋಕವನ್ನೂ ನಿರ್ಮಿಸುವುದಕ್ಕಿಂತ
ಮುಂಚೆಯೂ ಯುಗಯುಗಾಂತರಕ್ಕೂ ನೀವು ದೇವರಾಗಿದ್ದೀರಿ.