1 ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು
ಸರ್ವಶಕ್ತರ ನೆರಳಿನಲ್ಲಿ ವಿಶ್ರಮಿಸುವರು.
2 "ನನ್ನ ಆಶ್ರಯವೂ, ನನ್ನ ಕೋಟೆಯೂ,
ನಾನು ಭರವಸೆ ಇಡುವ ನನ್ನ ದೇವರೂ ಎಂದು ನಾನು ಯೆಹೋವ ದೇವರಿಗೆ ಹೇಳುವೆನು."
1 ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು
ಸರ್ವಶಕ್ತರ ನೆರಳಿನಲ್ಲಿ ವಿಶ್ರಮಿಸುವರು.
2 "ನನ್ನ ಆಶ್ರಯವೂ, ನನ್ನ ಕೋಟೆಯೂ,
ನಾನು ಭರವಸೆ ಇಡುವ ನನ್ನ ದೇವರೂ ಎಂದು ನಾನು ಯೆಹೋವ ದೇವರಿಗೆ ಹೇಳುವೆನು."