5 ರಾತ್ರಿಯ ಭಯಂಕರತೆಗೆ ನೀನು ಅಂಜಬೇಕಾಗಿಲ್ಲ,
ಹಗಲಿನಲ್ಲಿ ಹಾರುವ ಬಾಣಕ್ಕೂ ಹೆದರಬೇಕಾಗಿರುವುದಿಲ್ಲ.
6 ಅಂಧಕಾರದಲ್ಲಿ ಬೆನ್ನಟ್ಟಿ ಬರುವ ವಿಪತ್ತಿಗೆ ಕಳವಳಪಡದಿರುವೆ.
ಮಧ್ಯಾಹ್ನದಲ್ಲಿ ಹಾಳುಮಾಡುವ ವ್ಯಾಧಿಗೂ ನೀನು ಭಯಪಡದಿರುವೆ.