9 "ಮಹೋನ್ನತ ದೇವರು ನಮ್ಮ ಆಶ್ರಯ," ಎಂದು ಹೇಳುವದಾದರೆ,
ಯೆಹೋವ ದೇವರು ನಿಮ್ಮ ನಿವಾಸವಾಗಿ ಮಾಡಿಕೊಂಡರೆ,
10 ಯಾವ ಕೇಡೂ ನಿಮ್ಮನ್ನು ಮುಟ್ಟದು,
ಯಾವ ವಿಪತ್ತು ನಿಮ್ಮನ್ನು ಸಮೀಪಿಸುವುದಿಲ್ಲ.
9 "ಮಹೋನ್ನತ ದೇವರು ನಮ್ಮ ಆಶ್ರಯ," ಎಂದು ಹೇಳುವದಾದರೆ,
ಯೆಹೋವ ದೇವರು ನಿಮ್ಮ ನಿವಾಸವಾಗಿ ಮಾಡಿಕೊಂಡರೆ,
10 ಯಾವ ಕೇಡೂ ನಿಮ್ಮನ್ನು ಮುಟ್ಟದು,
ಯಾವ ವಿಪತ್ತು ನಿಮ್ಮನ್ನು ಸಮೀಪಿಸುವುದಿಲ್ಲ.