ಕಷ್ಟಗಳು ಮತ್ತು ಶೋಧನೆಗಳು
2 ನನ್ನ ಪ್ರಿಯರೇ, ನಿಮ್ಮ ನಂಬಿಕೆಯು ವಿವಿಧ ಕಷ್ಟಗಳಿಗೆ ಗುರಿಯಾಗುವಾಗ ಅವುಗಳನ್ನು ಸಂತೋಷದಿಂದ ಎಣಿಸಿಕೊಳ್ಳಿರಿ. 3 ನಿಮ್ಮ ನಂಬಿಕೆಯ ಪರೀಕ್ಷೆಯು ದೃಢ ನಿಷ್ಠೆಯನ್ನು ಉಂಟುಮಾಡುತ್ತದೆ ಎಂದು ತಿಳಿದಿದ್ದೀರಿ.