6 ನೀವು ಕೇಳಿಕೊಂಡಾಗ ಸ್ವಲ್ಪವೂ ಸಂದೇಹ ಪಡದೆ ನಂಬಿಕೆಯಿಂದ ಕೇಳಿಕೊಳ್ಳಿರಿ. ಏಕೆಂದರೆ ಸಂದೇಹ ಪಡುವವನು ಬಿರುಗಾಳಿಯ ಬಡಿತಕ್ಕೆ ಒಳಗಾದ ಸಮುದ್ರದ ತೆರೆಯಂತೆ ಅಲೆದಾಡುತ್ತಿರುವನು. 7 ಅಂಥವನು ತಾನು ಕರ್ತ ದೇವರಿಂದ ಏನಾದರೂ ಹೊಂದುವೆನೆಂದು ನಿರೀಕ್ಷಿಸದೆ ಇರಲಿ.