Pular para o conteúdo
Publicidade

ತೀತನಿಗೆ 3:4,5

OKCV Kannada Contemporary Version

4 ಆದರೆ ನಮಗೆ ರಕ್ಷಕರೂ ದೇವರೂ ಆಗಿರುವ ಕ್ರಿಸ್ತ ಯೇಸುವಿನ ದಯೆಯೂ ಪ್ರೀತಿಯೂ ಮನುಷ್ಯರ ಕಡೆಗೆ ಪ್ರತ್ಯಕ್ಷವಾದಾಗ, 5 ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು.

Em outras traduções

  1. SII25 Bíblia Siddi

    4 ತನ್ನಾ ಅಮ್ಚ್ಯಾ ರಾಕನ್ದಾರ್ ದೆವಾಚೆ ಬರೆಪಾನ್ ಅನಿ ಪ್ರೆಮ್ ಅಮ್ಕಾ ಪ್ರಕಟ್ ಹೊಲೊ. 5 ತೆನಿ ಅಮ್ಕಾ ಹುರ್ವುಲ್ಯಾನ್ ಹೆ ಅಮಿ ಅಮ್ಚ್ಯಾ ಬರ್‍ಯಾಪಾನಾಚ್ಯಾ ವೈನಾ ನ್ಹಯ್, ಅಪ್ನಾಚ್ಯಾ ಸ್ವತಾಚ್ಯಾ ದಯೆನ್ ತೆನಿ ಅಮ್ಕಾ ಹುರ್ವುಲ್ಯಾನ್. ಅಮ್ಕಾ ನ್ಹವೊ ಜಲಮ್ ಅನಿ ನ್ಹವೊ ಜಿವ್ ದಿತಲ್ಯಾ ಪವಿತ್ರ್ ಆತ್ಮ್ಯಾನಿ ತೆನಿ ಧುಲ್ಯಾನ್.

  2. IRVKAN Indian Revised Version (IRV) - Kannada - 2019

    4 ಆದರೆ ನಮ್ಮ ರಕ್ಷಕನಾದ ದೇವರ 3:4 ರೋಮಾ 2:4ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ, 5 3:5 ರೋಮಾ 3:27ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ 3:5 ಎಫೆ 5:27; ಯೋಹಾ 3:5; 1 ಕೊರಿ 6:11; 1 ಪೇತ್ರ 3:21; ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ 3:5 ರೋಮಾ 12:2ನವೀಕರಣದ ಮೂಲಕವಾಗಿಯೂ ಆತನು 3:5 ಎಫೆ 2:4; 1 ಪೇತ್ರ 1:3ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.

Tito
Ver todos os capítulos de Tito