Pular para o conteúdo
Publicidade

1 ಕೊರಿಂಥ್ 6:12,13

SII25 Bíblia Siddi

ತುಮ್ಚೆ ಶರಿರ್ ದೆವಾಚೆ ಮಹಿಮೆಸಾಟ್ನಿ ವಾಪ್ರುಚೆ

12 "ಮಿಯಾ ಕಾಯ್ಬಿ ಕರುಕ್ ಹೊತಾ ಮನುನ್ ತಿಯಾ ಮನ್ಸಿಲ್, ಖರೆ ಮಿಯಾ ಕಾಯ್ ಕರ್‍ತಾ ತೆ ಸಗ್ಳೆ ಮಾಜ್ಯಾ ಪಾಯ್ದ್ಯಾಕ್ ಪಡಿನಾ. ಮಿಯಾ ಕಾಯ್ಬಿ ಕರುಕ್ ಹೊತಾ ತೆ ಖರೆ ಹಾಯ್, ಖರೆ ಮಿಯಾ ಕೊನಾಚೊಬಿ ಗುಲಾಮ್ ಹೊಯ್ನಾ". 13 "ಖಾನ್ ಪೊಟಾಸಾಟ್ನಿ ಅನಿ ಪೊಟ್ ಖಾನಾಸಾಟ್ನಿ" ಮನ್ತಲೆ ಖರೆ ಹಾಯ್: ಹೆ ಅನಿ ತೆ ದೊನಿಬಿ ದೆವ್ ಎಕ್ ದಿಸ್ ನಾಪತ್ತೊ ಕರ್‍ತಾ. ಆಂಗ್ ವೆಭಿಚಾರಾಸಾಟ್ನಿ ನ್ಹಯ್, ತೆ ಧನಿಯಾಸಾಟ್ನಿ ಅನಿ ಧನಿ ಆಂಗಾಸಾಟ್ನಿ.

Em outras traduções

  1. IRVKAN Indian Revised Version (IRV) - Kannada - 2019

    12 6:12 1 ಕೊರಿ 10:23 "ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು," ಆದರೆ ಎಲ್ಲವು ಪ್ರಯೋಜನಕರವಲ್ಲ. "ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು" ಆದರೆ ನಾನು ಯಾವುದಕ್ಕೂ ಅಧೀನನಲ್ಲ. 13 6:13 ಮತ್ತಾ 19:5; ಮಾರ್ಕ 10:; ಎಫೆ 5:31"ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ" ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. 6:13 1 ಕೊರಿ 6:15-19ಕರ್ತನಿಗೋಸ್ಕರ ಇರುವುದಾಗಿದೆ. 6:13 ಎಫೆ 5:23ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ.

  2. OKCV Kannada Contemporary Version

    12 "ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೂ ಹಕ್ಕಿದೆ" ಎಂದು ನೀವು ಹೇಳುತ್ತೀರಿ. ಆದರೆ ಎಲ್ಲವೂ ನನಗೆ ಪ್ರಯೋಜನಕರವಾಗಿರುವುದಿಲ್ಲ. ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಹಕ್ಕಿದೆ; ಆದರೆ ನಾನು ಯಾವುದಕ್ಕೂ ಗುಲಾಮನಾಗಿರುವುದಿಲ್ಲ. 13 "ಆಹಾರವು ಹೊಟ್ಟೆಗಾಗಿಯೂ, ಹೊಟ್ಟೆಯು ಆಹಾರಕ್ಕಾಗಿಯೂ ಇದೆ," ಎಂದು ನೀವು ಹೇಳುತ್ತೀರಿ. ಆದರೆ ದೇವರು ಇವೆರಡನ್ನೂ ನಾಶಮಾಡುವರು. ದೇಹವು ಲೈಂಗಿಕ ಅನೈತಿಕತೆಗಾಗಿರುವಂಥದ್ದಲ್ಲ, ಆದರೆ ಕರ್ತ ದೇವರಿಗೋಸ್ಕರವಾಗಿದೆ. ಕರ್ತದೇವರು ದೇಹಕ್ಕೋಸ್ಕರ ಇದ್ದಾರೆ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.