Pular para o conteúdo
Publicidade

1 ಕೊರಿಂಥ್ 7:12,13,15

SII25 Bíblia Siddi

12 ಹುರಲ್ಲ್ಯಾಂಚ್ಯಾ ವಿಶಯಾತ್ ಧನಿ ನ್ಹಯ್ ಮಿಯಾ ಸಾಂಗ್ತಾ, ಖಲ್ಯಾಬಿ ಎಕ್ ಭಾವಾಕ್ ವಿಶ್ವಾಸಾತ್ ನಸಲ್ಲಿ ಬಾಯ್ಕೊ ರ್‍ಹಾಲ್ಯಾರ್ ಅನಿ ತೆಚ್ಯಾ ವಾಂಗ್ಡಾ ಜಿವನ್ ಕರುಕ್ ತಯಾರ್ ಹಾಯ್ ತರ್ ತಿಕಾ ಸೊಡ್ ಪತ್ತರ್ ದಿವ್ಚೆ ನ್ಹಯ್.

13 ಎಕ್ ವಿಶ್ವಾಸಾತ್ ನಸಲ್ಲೊ ಘೊವ್ ರ್‍ಹಾಲ್ಯಾರ್ ಅನಿ ತಿಚ್ಯಾ ವಾಂಗ್ಡಾ ಜಿವನ್ ಕರುಕ್ ತೊ ತಯಾರ್ ಹಾಯ್ ತರ್ ತಿನಿ ತೆಕಾ ಸೊಡ್ ಪತ್ತರ್ ದಿವ್ಚೆ ನ್ಹಯ್. 15 ಖರೆ ವಿಶ್ವಾಸಾತ್ ನಸಲ್ಲೊ ವಾಂಗ್ಡಿ ಸೊಡುನ್ ಜಾತಾ ಮನುನ್ ಮನ್ತಾ ಜಾಲ್ಯಾರ್, ತೊ ನಾ ತರ್ ತಿ ಜಾಂವ್ದಿತ್, ಅಸ್ಲ್ಯಾ ವಿಶಯಾತ್ ಎಕ್ ಭಾವಾಕ್ ನಾ ಹೊಲ್ಯಾರ್ ಭೆನಿಕ್ ಕಸ್ಲಿಬಿ ಜಬರ್ದಸ್ತಿ ನಾ. ಕಶ್ಯಾಕ್ ಮಟ್ಲ್ಯಾರ್ ದೆವಾನ್ ತುಮ್ಕಾ ಸಮಾದಾನಾನ್ ಜಿವನ್ ಕರುಕ್ ಬಲ್ವಲ್ಲೆ ಹಾಯ್.

Em outras traduções

  1. IRVKAN Indian Revised Version (IRV) - Kannada - 2019

    12 ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತಲ್ಲ ಆದರೆ ನಾನು ಹೇಳುವುದೇನಂದರೆ, ಒಬ್ಬ ಸಹೋದರನಿಗೆ ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆ ಅವನೊಂದಿಗೆ ಸಂಸಾರ ಮಾಡುವುದಕ್ಕೆ ಸಮ್ಮತಿಸಿದರೆ ಅವನು ಆಕೆಯನ್ನು ಬಿಡಬಾರದು. 13 ಹಾಗೆಯೇ ಒಬ್ಬ ಸ್ತ್ರೀಗೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಸಂಸಾರ ಮಾಡುವುದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡಬಾರದು. 15 ಆದರೆ ಕ್ರಿಸ್ತ ನಂಬಿಕೆಯಿಲ್ಲದ ಸಂಗಾತಿಯು ಅಗಲಬೇಕೆಂದಿದ್ದರೆ ಅಗಲಿಹೋಗಲಿ ಇಂಥಾ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.

  2. OKCV Kannada Contemporary Version

    12 ಉಳಿದವರಿಗೆ ಕರ್ತ ದೇವರಿಂದ ಮಾತು ಇಲ್ಲವಾದರೂ ನಾನು ಹೇಳುವುದೇನೆಂದರೆ: ಒಬ್ಬ ಸಹೋದರನಿಗೆ ಕ್ರೈಸ್ತ ವಿಶ್ವಾಸಿಯಲ್ಲದ ಹೆಂಡತಿಯಿರಲಾಗಿ, ಆಕೆ ಅವನೊಂದಿಗೆ ಬಾಳುವುದಕ್ಕೆ ಸಮ್ಮತಿಸಿದರೆ, ಅವನು ಆಕೆಯನ್ನು ಬಿಡದಿರಲಿ. 13 ಒಬ್ಬ ಸ್ತ್ರೀಗೆ ಅವಿಶ್ವಾಸಿಯಾದ ಗಂಡನಿರಲಾಗಿ ಅವನು ಆಕೆಯೊಂದಿಗೆ ಬಾಳುವುದಕ್ಕೆ ಸಮ್ಮತಿಸಿದರೆ, ಆಕೆಯು ಅವನನ್ನು ಬಿಡದಿರಲಿ.

    15 ಆದರೆ ಅವಿಶ್ವಾಸಿಯಾದವರು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ. ಇಂಥಾ ವಿಷಯಗಳಲ್ಲಿ ವಿಶ್ವಾಸಿಯಾದ ಸಹೋದರನಾಗಲೀ, ಸಹೋದರಿಯಾಗಲೀ ಬದ್ಧರಲ್ಲ. ಸಮಾಧಾನದಲ್ಲಿ ಬಾಳುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾರೆ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.