Pular para o conteúdo
Publicidade

1 ಥೆಸಾಲೊನಿ 4:13-18

SII25 Bíblia Siddi

ಧನಿಯಾಚೆ ಯೆನೆ

13 ಅಮ್ಚ್ಯಾ ಭಾವಾನು ಅನಿ ಭೆನಿಯಾನು, ಜೆ ಕೊನ್ ಮರ್ಲ್ಯಾತ್ ತೆಂಚ್ಯಾ ವಿಶಯಾತ್ಲೆ ಎಕ್ ಖರೆ ಅಮಿ ತುಮ್ಕಾ ಕಳ್ವುತಾಂವ್, ಕಶ್ಯಾಕ್ ಮಟ್ಲ್ಯಾರ್, ಬರೊಸೊ ನಸಲ್ಲ್ಯಾಂಚ್ಯಾ ಸಾರ್ಕೆ ಹೆಚ್ಯಾ ವಿಶಯಾತ್ ತುಮ್ಕಾ ಬೆಜಾರ್ ಹೊತಲೆ ನಕ್ಕೊ. 14 ಜೆಜು ಕ್ರಿಸ್ತ್ ಮರ್ಲೊ, ಅನಿ ಅನಿ ಪರ್ತುನ್ ಝಿತ್ತೊ ಹೊವ್ನ್ ಉಟ್ಲೊ ಮನುನ್ ಅಮಿ ವಿಶ್ವಾಸ್ ಕರ್ತಾಂವ್, ತೆಚ್ಯಾಸಾಟ್ನಿ ಜೆ ಕೊನ್ ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸ್ ಥವ್ನ್ ಮರ್ಲ್ಯಾತ್, ತೆಂಕಾ ದೆವ್ ಕ್ರಿಸ್ತಾಚ್ಯಾ ವಾಂಗ್ಡಾ ಅನಿ ಝಿತ್ತೊ ಕರುನ್ ಉಟ್ವುತಾ ಮನುನ್ ಅಮಿ ವಿಶ್ವಾಸ್ ಕರ್‍ತಾಂವ್.

15 ಜೆ ಕಾಯ್ ಅಮಿ ತುಮ್ಕಾ ಶಿಕ್ವುಲಾಂವ್ ತೆ ಧನಿಯಾಚೆಚ್ ಶಿಕಾಪ್, ಧನಿ ಯೆತಲ್ಯಾ ದಿಸಿ ಝಿತ್ತೆ ಹೊತ್ತೆ ಅಮಿ, ಅತ್ತಾ ಮರುನ್ ಗೆಲ್ಲ್ಯಾ ಲೊಕಾಂಚ್ಯಾ ಫಿಡೆ ಜಾಯ್ನಾಂವ್. 16 ಹುಕುಮಾಚಿ ಗಜ್ನಿ, ಪ್ರದಾನ್ ದೆವಾಚ್ಯಾ ದುತಾಂಚ್ಯಾ ಬಲ್ವನಿಕ್ ಅನಿ ದೆವಾಚ್ಯಾ ಪಂವ್ಯಾಚ್ಯಾ ಆವಾಜಾಕ್, ಧನಿ ಸ್ವತಾ ಸರ್‍ಗಾ ವೈನಾ ಉತ್ರುನ್ ಯೆತಾ, ತನ್ನಾ ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸ್ ಥವ್ನ್ ಮರಲ್ಲಿ ಲೊಕಾ ಅದ್ದಿ ಝಿತ್ತಿ ಹೊವ್ನ್ ಉಟ್ತಾತ್. 17 ಮಾನಾ ತನ್ನಾ ಪತರ್ ಝಿತ್ತೆ ಹೊತ್ತ್ಯಾಕ್ನಿ ಅಮ್ಕಾ ತೆಂಚ್ಯಾ ವಾಂಗ್ಡಾ ಕ್ರಿಸ್ತಾಕ್ ಭೆಟುಕ್ ಅಂತ್ರಾಳಾರ್ ಮೊಡಾಂಚ್ಯಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊತಾ, ಹೆಚ್ಯಾ ಮಾನಾ ಅಮಿ ಸದ್ದಿಚ್ ಧನಿಯಾಚ್ಯಾ ವಾಂಗ್ಡಾ ರ್‍ಹಾತಾಂವ್. 18 ತೆಚೆಸಾಟ್ನಿ ಹೆ ಸಾಂಗುನ್, ಎಕಾಮೆಕಾಕ್ ಸಮಾದಾನ್ ಕರಾ.

Em outras traduções

  1. IRVKAN Indian Revised Version (IRV) - Kannada - 2019

    13 ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, 4:13 ಎಫೆ 2:12:ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ 4:13 ಯಾಜ 19:28; ಧರ್ಮೋ 14:1; 2 ಸಮು 12:20-23; ಮಾರ್ಕ 5:39:ದುಃಖಿಸಬಾರದು ಎಂಬುದೇ ನಮ್ಮ ಬಯಕೆ. 14 4:14 1 ಕೊರಿ 15:13; 2 ಕೊರಿ 4:14; ಪ್ರಕ 1:18:ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ 4:14 ಅಥವಾ, ದೇವರು ನಿದ್ರೆ ಹೋದವರನ್ನು ಸಹ ಯೇಸುವಿನ ಮೂಲಕವಾಗಿ ಆತನೊಡನೆ. ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ 4:14 1 ಕೊರಿ 15:18:ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ. 15 ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನಂದರೆ, 4:15 1 ಥೆಸ. 2:19:ಕರ್ತನು ಪುನರಾಗಮಿಸುವವರೆಗೆ 4:15 1 ಕೊರಿ 15:51:ಜೀವದಿಂದುಳಿದಿರುವ ನಾವು ಮರಣ ಹೊಂದಿದವರಿಗಿಂತ ಮುಂದಾಗುವುದಿಲ್ಲ. 16 ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, 4:16 ಯೂದ. 9:ಪ್ರಧಾನದೂತನ ಶಬ್ದದೊಡನೆಯೂ, 4:16 ಮತ್ತಾ 24:31; 1 ಕೊರಿ 15:52:ದೇವರ ತುತ್ತೂರಿ ಧ್ವನಿಯೊಡನೆಯೂ 4:16 ಮತ್ತಾ 16:27; 2 ಥೆಸ. 1:7:ಆಕಾಶದಿಂದ ಇಳಿದುಬರುವನು. 4:16 1 ಕೊರಿ 15:23; 2 ಥೆಸ. 2:1; ಪ್ರಕ 14:13:ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು. 17 ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ 4:17 ದಾನಿ. 7:13; ಅ. ಕೃ. 1:9:ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ 4:17 ಯೋಹಾ 12:26:ಕರ್ತನ ಜೊತೆಯಲ್ಲಿರುವೆವು. 18 ಆದಕಾರಣ ಈ ಮಾತುಗಳಿಂದ 4:18 1 ಥೆಸ. 5:11:ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿರಿ.

  2. OKCV Kannada Contemporary Version

    13 ಪ್ರಿಯರೇ, ನೀವು ನಿರೀಕ್ಷೆಯಿಲ್ಲದೆ ಗೋಳಾಡುವವರಂತೆ ಮರಣ ಹೊಂದಿದ ವಿಶ್ವಾಸಿಗಳ ಬಗ್ಗೆ ಅಜ್ಞಾನಿಗಳಾಗಿರಬಾರದೆಂದು ನಾವು ಅಪೇಕ್ಷಿಸುತ್ತೇವೆ. 14 ಏಕೆಂದರೆ ಯೇಸು ಸತ್ತು ಪುನಃ ಜೀವಂತವಾಗಿ ಎದ್ದರೆಂದು ನಾವು ನಂಬಿದರೆ, ಅದರಂತೆ ಯೇಸುವಿನಲ್ಲಿ ನಿದ್ರೆಹೋದವರನ್ನು ಸಹ ದೇವರು ಅವರೊಡನೆ ಕರೆದುಕೊಂಡು ಬರುವರು. 15 ಕರ್ತ ಯೇಸುವಿನ ಪುನರಾಗಮನದವರೆಗೆ ಇನ್ನೂ ಜೀವದಿಂದ ಉಳಿದಿರುವ ನಾವು ಮರಣಹೊಂದಿದವರಿಗಿಂತ ಮುಂದಾಗಿ ಪುನರುತ್ಥಾನವಾಗುವುದಿಲ್ಲ ಎಂದು, ನಾವು ಕರ್ತ ಯೇಸುವಿನ ವಾಕ್ಯದ ಆಧಾರದಿಂದ ನಿಮಗೆ ಹೇಳುತ್ತಿದ್ದೇವೆ. 16 ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು. 17 ಆಮೇಲೆ, ಜೀವದಿಂದ ಉಳಿದಿರುವ ನಾವು ಅವರೊಂದಿಗೆ ಅಂತರಿಕ್ಷದಲ್ಲಿ ಕರ್ತ ಯೇಸುವನ್ನು ಎದುರುಗೊಳ್ಳುವುದಕ್ಕಾಗಿ ಮೇಘಗಳಲ್ಲಿ ಒಯ್ಯಲಾಗುವೆವು. ಹೀಗೆ ನಾವು ಸದಾಕಾಲವೂ ಕರ್ತ ಯೇಸುವಿನ ಜೊತೆಯಲ್ಲಿಯೇ ಇರುವೆವು. 18 ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.

1 Tessalonicenses
Ver todos os capítulos de 1 Tessalonicenses