Pular para o conteúdo
Publicidade

1 ಥೆಸಾಲೊನಿ 4:15-17

SII25 Bíblia Siddi

15 ಜೆ ಕಾಯ್ ಅಮಿ ತುಮ್ಕಾ ಶಿಕ್ವುಲಾಂವ್ ತೆ ಧನಿಯಾಚೆಚ್ ಶಿಕಾಪ್, ಧನಿ ಯೆತಲ್ಯಾ ದಿಸಿ ಝಿತ್ತೆ ಹೊತ್ತೆ ಅಮಿ, ಅತ್ತಾ ಮರುನ್ ಗೆಲ್ಲ್ಯಾ ಲೊಕಾಂಚ್ಯಾ ಫಿಡೆ ಜಾಯ್ನಾಂವ್. 16 ಹುಕುಮಾಚಿ ಗಜ್ನಿ, ಪ್ರದಾನ್ ದೆವಾಚ್ಯಾ ದುತಾಂಚ್ಯಾ ಬಲ್ವನಿಕ್ ಅನಿ ದೆವಾಚ್ಯಾ ಪಂವ್ಯಾಚ್ಯಾ ಆವಾಜಾಕ್, ಧನಿ ಸ್ವತಾ ಸರ್‍ಗಾ ವೈನಾ ಉತ್ರುನ್ ಯೆತಾ, ತನ್ನಾ ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸ್ ಥವ್ನ್ ಮರಲ್ಲಿ ಲೊಕಾ ಅದ್ದಿ ಝಿತ್ತಿ ಹೊವ್ನ್ ಉಟ್ತಾತ್. 17 ಮಾನಾ ತನ್ನಾ ಪತರ್ ಝಿತ್ತೆ ಹೊತ್ತ್ಯಾಕ್ನಿ ಅಮ್ಕಾ ತೆಂಚ್ಯಾ ವಾಂಗ್ಡಾ ಕ್ರಿಸ್ತಾಕ್ ಭೆಟುಕ್ ಅಂತ್ರಾಳಾರ್ ಮೊಡಾಂಚ್ಯಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊತಾ, ಹೆಚ್ಯಾ ಮಾನಾ ಅಮಿ ಸದ್ದಿಚ್ ಧನಿಯಾಚ್ಯಾ ವಾಂಗ್ಡಾ ರ್‍ಹಾತಾಂವ್.

Em outras traduções

  1. IRVKAN Indian Revised Version (IRV) - Kannada - 2019

    15 ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನಂದರೆ, 4:15 1 ಥೆಸ. 2:19:ಕರ್ತನು ಪುನರಾಗಮಿಸುವವರೆಗೆ 4:15 1 ಕೊರಿ 15:51:ಜೀವದಿಂದುಳಿದಿರುವ ನಾವು ಮರಣ ಹೊಂದಿದವರಿಗಿಂತ ಮುಂದಾಗುವುದಿಲ್ಲ. 16 ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, 4:16 ಯೂದ. 9:ಪ್ರಧಾನದೂತನ ಶಬ್ದದೊಡನೆಯೂ, 4:16 ಮತ್ತಾ 24:31; 1 ಕೊರಿ 15:52:ದೇವರ ತುತ್ತೂರಿ ಧ್ವನಿಯೊಡನೆಯೂ 4:16 ಮತ್ತಾ 16:27; 2 ಥೆಸ. 1:7:ಆಕಾಶದಿಂದ ಇಳಿದುಬರುವನು. 4:16 1 ಕೊರಿ 15:23; 2 ಥೆಸ. 2:1; ಪ್ರಕ 14:13:ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು. 17 ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ 4:17 ದಾನಿ. 7:13; ಅ. ಕೃ. 1:9:ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ 4:17 ಯೋಹಾ 12:26:ಕರ್ತನ ಜೊತೆಯಲ್ಲಿರುವೆವು.

  2. OKCV Kannada Contemporary Version

    15 ಕರ್ತ ಯೇಸುವಿನ ಪುನರಾಗಮನದವರೆಗೆ ಇನ್ನೂ ಜೀವದಿಂದ ಉಳಿದಿರುವ ನಾವು ಮರಣಹೊಂದಿದವರಿಗಿಂತ ಮುಂದಾಗಿ ಪುನರುತ್ಥಾನವಾಗುವುದಿಲ್ಲ ಎಂದು, ನಾವು ಕರ್ತ ಯೇಸುವಿನ ವಾಕ್ಯದ ಆಧಾರದಿಂದ ನಿಮಗೆ ಹೇಳುತ್ತಿದ್ದೇವೆ. 16 ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು. 17 ಆಮೇಲೆ, ಜೀವದಿಂದ ಉಳಿದಿರುವ ನಾವು ಅವರೊಂದಿಗೆ ಅಂತರಿಕ್ಷದಲ್ಲಿ ಕರ್ತ ಯೇಸುವನ್ನು ಎದುರುಗೊಳ್ಳುವುದಕ್ಕಾಗಿ ಮೇಘಗಳಲ್ಲಿ ಒಯ್ಯಲಾಗುವೆವು. ಹೀಗೆ ನಾವು ಸದಾಕಾಲವೂ ಕರ್ತ ಯೇಸುವಿನ ಜೊತೆಯಲ್ಲಿಯೇ ಇರುವೆವು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.

1 Tessalonicenses
Ver todos os capítulos de 1 Tessalonicenses