Pular para o conteúdo
Publicidade

2 ಪೆದ್ರು 3:16,17

SII25 Bíblia Siddi

16 ಅಪ್ನಾಚ್ಯಾ ಸಗ್ಳ್ಯಾ ಚಿಟಿಯಾತ್ನಿ ಹ್ಯಾ ಸಂಗ್ತಿಯಾಚ್ಯಾ ವಿಶಯಾತ್ ಬೊಲ್ತಾನಾ ತೆನಿ ಹೆಚ್ ಶಿಕ್ವಲ್ಲೆ ಹಾಯ್, ಸಮ್ಜುನ್ ಘೆವ್ಕ್ ಕಸ್ಟ್ ಹೊತಲ್ಯಾ ಉಲ್ಯ್ಲಾ ಸಂಗ್ತಿಯಾ ಹೆಚ್ಯಾ ಚಿಟಿಯಾತ್ನಿ ಹಾತ್. ಬುದ್ದ್ ನಸಲ್ಲಿ ಅನಿ ಚಂಚಲ್ ಮಾನಾಚಿ ಲೊಕಾ ಹೆಚೊ ಅರ್ಥ್ ದುಸ್ರೊಚ್ ಕಾಡ್ತಾತ್ ಅನಿ ಅಪ್ನಾಚ್ಯಾ ನಾಶಾಕ್ ಕಾರನ್ ಹೊತಾತ್.

17 ಹೆಚ್ಯಾಸಾಟ್ನಿ ಮಾಜ್ಯಾ ಪ್ರಿತಿಚ್ಯಾನು ಹೆ ಸಗ್ಳ್ಯೆ ತುಮ್ಕಾ ಅದ್ದಿ ಗೊತ್ತ್ ಹಾಯ್, ತಸೆ ಮನುನ್ ತುಚ್ಯಾ ಘಟ್ ವಿಶ್ವಾಸಾತ್ನಾ ತುಮಿ ಪಡಿನಸ್ತಾನಾ ರ್‍ಹಾವ್ಕ್ ಸಾಟ್ನಿ ಖಾಯ್ದ್ಯಾಚ್ಯಾ ವಿರೊದ್ ಚಲ್ತಲ್ಯಾ ತ್ಯಾ ಲೊಕಾನಿ ವ್ಹಾಕ್ಡ್ಯಾ ವಾಟೆಕ್ ತುಮ್ಕಾ ನ್ಹಯ್ ನಸಿ ಸಾರ್ಕೆ ಹುರ್ಶಾಕಿನ್ ರಾವಾ.

Em outras traduções

  1. IRVKAN Indian Revised Version (IRV) - Kannada - 2019

    16 ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ 3:16 ರೋಮಾ. 8:19; 1 ಕೊರಿ 15:24; 1 ಥೆಸ. 4:15:ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು 3:16 ಯೆಶಾ 28:13:ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ. 17 ಆದಕಾರಣ ಪ್ರಿಯರೇ, 3:17 2 ಪೇತ್ರ. 1:12:ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ 3:17 2 ಪೇತ್ರ. 1:10; 1:1 ಕೊರಿ 10:12:ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.

  2. OKCV Kannada Contemporary Version

    16 ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ವಿಷಯಗಳು ತಿಳಿಯುವುದಕ್ಕೆ ಕಷ್ಟವಾಗಿವೆ. ಪವಿತ್ರ ವೇದದ ಮಿಕ್ಕಾದ ಭಾಗಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ವಿದ್ಯಾಹೀನರೂ ಚಪಲಚಿತ್ತರೂ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ.

    17 ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವುದರಿಂದ ನಿಯಮರಹಿತರ ಸೆಳೆಯುವಿಕೆಗೆ ಮರುಳಾಗಿ ನಿಮ್ಮ ಸ್ಥಿರತೆಯಿಂದ ಬಿದ್ದುಹೋಗದಂತೆ ಎಚ್ಚರಿಕೆಯಿಂದಿರಿ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.

2 Pedro
Ver todos os capítulos de 2 Pedro