Pular para o conteúdo
Publicidade

ಜು.ದರ್ಶನಾ 21:25-27

SII25 Bíblia Siddi

25 ಸಗ್ಳೊ ದಿಸ್‍ಬರ್ ಶಾರಾಚಿ ದಾರಾ ಉಗ್ಡಿ ರ್‍ಹಾತ್ಯಾತ್, ತಿ ಕನ್ನಾಬಿ ಧಾಪುನ್ ಹೊಯ್‍ನ್ಯಾತ್, ಕಶ್ಯಾಕ್ ಮಟ್ಲ್ಯಾರ್ ಥೈ ರಾತ್ ಮನ್ತಲಿ ರ್‍ಹಾಯ್ನಾ.

26 ದೆಶಾಂಚೊ ವೈಭವ್ ಅನಿ ಮೊಟೆಪಾನ್ ಹ್ಯಾ ಶಾರಾತ್ ಹಾನುನ್ ಹೊತಾ.

27 ಖರೆ ಪವಿತ್ರ್ ನಸಲ್ಲೆ ಕಾಯ್ಬಿ, ನಾಹೊಲ್ಯಾರ್ ಅಬ್ರುಗೆಡಿ ಕಾಮಾ ಕರಲ್ಲೆ ಹೊಂವ್ದಿತ್, ಝುಟೆ ಬೊಲ್ತಲೆ ಹೊಂವ್ದಿತ್, ಶಾರಾತ್ ಭುತ್ತುರ್ ಗುಸಿನ್ಯಾತ್. ಖಾಲಿ ಬೊಕ್ಡಾಚ್ಯಾ ಝಿತ್ತ್ಯಾಂಚ್ಯಾ ಪುಸ್ತಕಾತ್ ಕೊನಾಚಿ ನಾವಾ ಲಿವಲ್ಲಿ ಹಾತ್, ತೆನಿ ಎವ್ಡೆಚ್ ಶಾರಾತ್ ಭುತ್ತುರ್ ಗುಸ್ತ್ಯಾತ್.

Em outras traduções

  1. IRVKAN Indian Revised Version (IRV) - Kannada - 2019

    25 21:25 ಯೆಶಾ 60. 11:ಅದರ ಹೆಬ್ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವುದೇ ಇಲ್ಲ. ಅಲ್ಲಿ 21:25 ವ. 23:ರಾತ್ರಿಯಂತೂ ಇಲ್ಲವೇ ಇಲ್ಲ. 26 ಜನಾಂಗಗಳ ವೈಭವವೂ ಗೌರವವೂ ಅಲ್ಲಿಗೆ ತರಲ್ಪಡುವವು. 27 21:27 ಯೆಶಾ 35:8; 52:1; ಯೆಹೆ. 44:9; ಯೋವೇ. 3:17; ಜೆಕ. 14:21; ಪ್ರಕ 22:14, 15:ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ 21:27 ಪ್ರಕ 3:5:ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.

  2. OKCV Kannada Contemporary Version

    25 ಅದರ ಹೆಬ್ಬಾಗಿಲುಗಳು ಒಂದು ದಿನವೂ ಮುಚ್ಚುವುದೇ ಇಲ್ಲ. ಇರುಳಂತೂ ಇರುವುದೇ ಇಲ್ಲ. 26 ಜನಾಂಗಗಳ ಮಹಿಮೆಯೂ ಗೌರವವೂ ಅಲ್ಲಿಗೆ ತರಲಾಗುವವು. 27 ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.