Pular para o conteúdo
Publicidade

ಜು.ದರ್ಶನಾ 5:1,2,6

SII25 Bíblia Siddi

ಸುಳ್ಳಿ ಅನಿ ಬೊಕ್ಡು

1 ಸಿವಾಸನಾಚ್ಯಾ ವರ್ತಿ ಬಸಲ್ಲ್ಯಾಚ್ಯಾ ಉಜ್ವ್ಯಾ ಹಾತಿತ್ ಮಾಕಾ ಎಕ್ ಸುಳ್ಳಿ ದಿಸ್ಲಿ, ತ್ಯೆಚ್ಯಾ ವರ್ತಿ ದೊನ್ ಬಾಜುನಿಬಿ ಲಿವಲ್ಲೆ ಹೊತ್ತೆ. ಅನಿ ತಿ ಸುಳ್ಳಿ ಸಾತ್ ಛಪ್ಪೆ ಮಾರುನ್ ಘಟ್ ಭಾಂದಲ್ಲಿ ಹೊತ್ತಿ, 2 ಅನಿ ಎಕ್ ಮೊಟೊ ದೆವ್‍ದುತಾ ಮಾಕಾ ದಿಸ್ಲೊ, ತೆನಿ ಮೊಟ್ಯಾನ್, "ಹೆ ಸಾತ್ ಛಪ್ಪೆ ಫೊಡುನ್ ಹಿ ಸುಳ್ಳಿ ಉಗಡ್ತಲೊ ಬಳ್ ಅಸಲ್ಲೊ ಕೊನ್ ತೊ ಸಾಂಗ್?" ಮಟ್ಲ್ಯಾನ್.

6 ತನ್ನಾ ತ್ಯಾ ಸಿವಾಸನಾಚ್ಯಾ ಇದ್ರಾಕ್ ಎಕ್ ಬೊಕ್ಡು ಇಬೆ ಹೊತ್ತೆ ಮಾಕಾ ದಿಸ್ಲೆ. ತ್ಯಾ ಚಾರ್ ಸಾವ್ಜಾಂಚ್ಯಾ ಅನಿ ತ್ಯಾ ಇಸಾರ್-ಚಾರ್ ಜಾನ್ತ್ಯಾ ಲೊಕಾಂಚ್ಯಾ ಮದ್ದಿ ತೆ ಬೊಕ್ಡು ಇಬೆ ಹೊತ್ತೆ. ತೆ ಅದ್ದಿ ಜಿವಾನಿ ಮಾರುನ್ ಹೊಲ್ಲೆ ಹೊತ್ತೆ ಸರ್ಕೆ ದಿಸಿ. ತೆಕಾ ಸಾತ್ ಶಿಂಗಾ ಅನಿ ಸಾತ್ ಡೊಳೆ ಹೊತ್ತೆ. ತೆ ಹ್ಯಾ ಜಗಾತ್ ಸಗ್ಳ್ಯಾಕ್ಡೆ ಫಿರುನ್ ಯೆವ್ಕ್ ಧಾಡಲ್ಲೆ ದೆವಾಚೆ ಸಾತ್ ಆತ್ಮೆ.

Em outras traduções

  1. IRVKAN Indian Revised Version (IRV) - Kannada - 2019

    1 ನಾನು5:1 ಯೆಹೆ. 2:9, 10: ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು 5:1 ಪುಸ್ತಕಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. 5:1 ಯೆಶಾ 29:11; ದಾನಿ. 12:4:ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು. 2 ಇದಲ್ಲದೆ 5:2 ಪ್ರಕ 10:1; 18:21:ಬಲಿಷ್ಠನಾದ ಒಬ್ಬ ದೇವದೂತನು "ಈ ಸುರುಳಿಯನ್ನು ಬಿಚ್ಚುವುದಕ್ಕೂ ಇದರ ಮುದ್ರೆಗಳನ್ನು ಒಡೆಯುವುದಕ್ಕೂ ಯಾವನು ಯೋಗ್ಯನು?" ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು.

    6 ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ 5:6 ಎಲ್ಲಾ ಸ್ಥಳಗಳಲ್ಲಿಯೂ ಹಾಗೆಯೇ; ಯೆಶಾ 53:7; ಯೋಹಾ 1:29, 36; 1 ಪೇತ್ರ. 1:19. ಪ್ರಕ 5:9, 12; 13:8:ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ 5:6 ಜೆಕ. 3:9; 4:10:ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ.

  2. OKCV Kannada Contemporary Version

    1 ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯಲ್ಲಿ ಒಂದು ಚರ್ಮದ ಸುರುಳಿಯನ್ನು ಕಂಡೆನು. ಅದರ ಒಳಗೂ ಹಿಂಭಾಗದಲ್ಲಿಯೂ ಬರೆಯಲಾಗಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು. 2 ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು, "ಈ ಸುರುಳಿಯ ಮುದ್ರೆಗಳನ್ನು ಬರೆಯುವುದಕ್ಕೂ ಅದನ್ನು ಬಿಚ್ಚುವುದಕ್ಕೂ ಯಾವನು ಯೋಗ್ಯನು?" ಎಂದು ಮಹಾಧ್ವನಿಯಿಂದ ಕೂಗುವುದನ್ನು ಕಂಡೆನು.

    6 ಆಗ ನಾನು, ಸಿಂಹಾಸನದ ಮಧ್ಯದಲ್ಲಿಯೂ ನಾಲ್ಕು ಜೀವಿಗಳು ಮತ್ತು ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ಬಲಿಗೋಸ್ಕರ ವಧೆಯಾಗಿದ್ದಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಭೂಮಿಯ ಮೇಲೆಲ್ಲಾ ಕಳುಹಿಸಲಾದ ದೇವರ ಏಳು ಆತ್ಮಗಳು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.