8 ಕಶ್ಯಾಕ್ ಮಟ್ಲ್ಯಾರ್, ದೆವಾಚ್ಯಾ ಕುರ್ಪೆಕ್ ಲಾಗುನ್ ವಿಶ್ವಾಸಾಚ್ಯಾ ವೈನಾ ತುಮಿ ಬಚಾವ್ ಹೊಲ್ಯಾಸಿ ಹೆ ತುಮ್ಚ್ಯಾ ಸ್ವತಾಚ್ಯಾ ಬಳಾನ್ ನ್ಹಯ್, ಖರೆ ಹೆ ಎಕ್ ದೆವಾಚೆ ದೆನೆ ಹೊವ್ನ್ ಹಾಯ್, ತಸೆ ಮನುನ್ ಕೊನ್ಬಿ ತೆಚ್ಯಾ ವಿಶಯಾತ್ ಮೊಟೆಪಾನ್ ಬೊಲುಕ್ ಹೊಯ್ನಾ. 9 ತೆ ತುಮ್ಚ್ಯಾ ಬರ್‍ಯಾ ಕಾಮಾಂಚ್ಯಾ ವೈನಾ ಹೊಲ್ಲೆ ನ್ಹಯ್ ತಸೆ ಮನುನ್ ಕೊನ್ಬಿ ತೆಚ್ಯಾ ವಿಶಯಾತ್ ಮೊಟೆ ಪಾನ್ ಬೊಲುಕ್ ಹೊಯ್ನಾ. 10 ದೆವಾನ್ ಅಮ್ಕಾ ರಚಲೆ ಹಾಯ್ ಅನಿ ಕ್ರಿಸ್ತ್ ಜೆಜುಚ್ಯಾ ಎಕ್ಟಟ್ಟಾ ವೈನಾ ತೆನಿ ಅಮ್ಕಾ ಬರಿಕಾಮಾ ಕರ್ತಲೆ ಜಿವನ್ ಕರುಕ್ ರಚಲೆ ಹಾಯ್, ಹೆ ತೆನಿ ಅಮ್ಚ್ಯಾ ಸಾಟ್ನಿ ಅದ್ದಿಚ್ ತಯಾರ್ ಕರುನ್ ಥವಲ್ಲೆ ಹಾಯ್.
ಎಫೆಜ್ 2:8-10
Em outras traduções
- IRVKAN Indian Revised Version (IRV) - Kannada - 2019
8 2:8 1 ಪೇತ್ರ. 1:5; ರೋಮಾ. 4:16:ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. 2:8 2 ಕೊರಿ 3:5:ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, 2:8 ಯೋಹಾ 4:10:ಅದು ದೇವರ ದಾನವೇ. 9 2:9 2 ತಿಮೊ. 1:9; ತೀತ. 3:5; ರೋಮಾ. 3:20,28:ಈ ರಕ್ಷಣೆಯೂ ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ, 2:9 1 ಕೊರಿ 1:29:ಆದ್ದರಿಂದ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ. 10 2:10 ಕೀರ್ತ 100. 3; ಯೆಶಾ 64:8:ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, 2:10 ಎಫೆ 1:4:ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ 2:10 ಎಫೆ 4:24; ತೀತ. 2:14:ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.
- OKCV Kannada Contemporary Version
8 ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದ್ದೀರಿ. ಈ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಇದು ದೇವರ ದಾನವೇ. 9 ಯಾರಾದರೂ ಹೆಮ್ಮೆ ಪಡುವಂತೆ ಈ ರಕ್ಷಣೆಯು ಪುಣ್ಯಕ್ರಿಯೆಗಳಿಂದ ಉಂಟಾದದ್ದೂ ಅಲ್ಲ. 10 ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.
Direitos das traduções citadas
Estes versículos te tocaram? Ore agora!
+581 estão orando agora.
Junte-se à corrente de oração.