Pular para o conteúdo
Publicidade

ಫಿಲಿಪ್ಪಿ 1:12-14,20,21

SII25 Bíblia Siddi

ಬರ್‍ಯಾ ಖಬ್ರಚಿ ವಾಡ್ವಳ್ಕಿ

12 ಭಾವಾನು ಅನಿ ಭೆನಿಯಾನು, ಮಾಕಾ ಹೆ ಸಗ್ಳೆ ಹೊಲ್ಲೆ ಬರಿ ಖಬರ್ ಪರ್ಗಟ್ ಕರುಕ್ ಮಜತ್ ಹೊಲೆ ಮನುನ್ ತುಮಿ ಕಳ್ವುನ್ ಘೆವ್ಚೆ ಮನ್ತಲಿ ಮಾಜಿ ಆಶ್ಯಾ. 13 ಕಶೆ ಮಟ್ಲ್ಯಾರ್, ಮಿಯಾ ಬಂಧಿಖಾನ್ಯಾತ್ ಹೊತ್ತೊ ಕ್ರಿಸ್ತಾ ಸಾಟ್ನಿ ಮನುನ್ ರಾಜಾಚ್ಯಾ ಘರಾತ್ಲ್ಯಾ ರಾಕ್ವಲ್ಯಾಕ್ನಿ ಅನಿ ಹುರಲ್ಲ್ಯಾ ಸಗ್ಳ್ಯಾ ಲೊಕಾಕ್ನಿಬಿ ಗೊತ್ತ್ ಹೊಲೆ. 14 ಅನಿ ಮಾಜ್ಯಾ ಭಾವಾನಿ ಅನಿ ಭೆನಿಯಾನಿ ಲೈ ಲೊಕಾನಿ ಮಾಕಾ ಬಂಧಿಖಾನ್ಯಾತ್ ಥವಲ್ಲ್ಯಾ ಸಾಟಿಚ್ ಕ್ರಿಸ್ತಾಚ್ಯಾ ವರ್‍ತಿ ಬರೊಸೊ ಥವ್ನ್ ಘೆವ್ನ್ ದೆವಾಚಿ ಬರಿ ಖಬರ್ ಭಿಂಯೆನಸ್ತಾನಾ ಸಾಂಗುಕ್ ಅನಿಬಿ ಧೈರ್ಯ್ ಕರುನ್ ಘೆಟ್ಲ್ಯಾತ್.

20 ಕಶಿ ಮಟ್ಲ್ಯಾರ್, ಮಿಯಾ ಕಚ್ಚ್ಯಾ ವಿಶಯಾತ್ಬಿ ಮರ್ಯಾದ್ ಕರುನ್ ಘೆಯ್ನಸ್ತಾನಾ ಅದ್ದಿ ಹೊತ್ತ್ಯಾ ಸಾರ್ಕೆಚ್ ಅತ್ತಾಬಿ ಧೈರ್ಯಾನ್ ಹೊತ್ತ್ಯಾ ಸಾಟ್ನಿ ಝಿತ್ತೊ ರ್‍ಹಾಲ್ಯಾರ್‍ಬಿ ನಾ ತರ್ ಮರ್ಲ್ಯಾಬಿ ಮಾಜ್ಯಾ ಅಂಗಾನಿ ಕ್ರಿಸ್ತಾಕ್ ಮಹಿಮಾ ಹೊತಾ ಮನುನ್ ಮಾಕಾ ಆಶ್ಯಾ ಹಾಯ್ ಅನಿ ತಸೆಚ್ ಹೊತಾ ಮನ್ತಲೊ ಬರೊಸೊಬಿ ಹಾಯ್. 21 ಮಿಯಾ ಝಿತ್ತೊ ರ್‍ಹಾತಲೊ ಮಟ್ಲ್ಯಾರ್ ಕ್ರಿಸ್ತುಚ್, ಮರಾನ್ಬಿ ಮಾಕಾ ಫಾಯ್ದೊಚ್.

Em outras traduções

  1. IRVKAN Indian Revised Version (IRV) - Kannada - 2019

    12 ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ. 13 1:13 ಲೂಕ 21:13ಹೇಗೆಂದರೆ ನನ್ನ ಸೆರೆವಾಸವು ಕ್ರಿಸ್ತನ ನಿಮಿತ್ತವೇ ಎಂದು 1:13 ಅ. ಕೃ. 28:30,31; 2 ಕೊರಿ 2:9ಅರಮನೆಯ ಕಾವಲುಗಾರರೆಲ್ಲರಿಗೂ ಹಾಗೂ ಉಳಿದವರೆಲ್ಲರಿಗೂ ತಿಳಿಯಲ್ಪಟ್ಟಿತು. 14 ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ 1:14 ಅ. ಕೃ. 4:31ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ. 20 ಹೇಗೆಂದರೆ 1:20 ರೋಮಾ. 5:5; 2 ತಿಮೊ. 2:15ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ 1:20 ರೋಮಾ. 14:8ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ 1:20 1 ಕೊರಿ 6:20ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು. 21 1:21 ಗಲಾ. 2:20ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ.

  2. OKCV Kannada Contemporary Version

    12 ಪ್ರಿಯರೇ, ನನಗೆ ಸಂಭವಿಸಿದ ಸಂಕಟಗಳು ಸುವಾರ್ತೆಯ ಪ್ರಗತಿಗಾಗಿಯೇ ಅನುಕೂಲವಾಯಿತು ಎಂಬುದನ್ನು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ. 13 ಹೇಗೆಂದರೆ, ನಾನು ಸೆರೆಯಲ್ಲಿರುವುದು ಕ್ರಿಸ್ತನ ನಿಮಿತ್ತವೇ ಎಂದು ಇಡೀ ರಾಜಭವನದಲ್ಲಿಯೂ ಮಿಕ್ಕಾದವರೆಲ್ಲರಿಗೂ ಚೆನ್ನಾಗಿ ತಿಳಿದಿದೆ. 14 ನಾನು ಸೆರೆಯಲ್ಲಿರುವುದರಿಂದಲೇ ಕರ್ತ ದೇವರಲ್ಲಿರುವ ಅನೇಕ ಸಹೋದರರು ಭಯವಿಲ್ಲದೆಯೂ ಭರವಸೆಯಿಂದಲೂ ಸುವಾರ್ತೆಯ ವಾಕ್ಯವನ್ನು ಮಾತನಾಡುವುದಕ್ಕೆ ಪ್ರೋತ್ಸಾಹ ಹೊಂದಿದ್ದಾರೆ.

    20 ಹೇಗೆಂದರೆ, ನಾನು ಯಾವ ವಿಷಯದಲ್ಲೂ ನಾಚಿಕೆಪಡದೆ ಎಂದಿನಂತೆ ಈಗಲೂ ಪೂರ್ಣ ಧೈರ್ಯದಿಂದಿರುವಂತೆಯೇ ಬದುಕಿದರೂ ಸತ್ತರೂ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂಬುದೇ ನನ್ನ ಬಯಕೆಯೂ ನಿರೀಕ್ಷೆಯೂ ಆಗಿದೆ. 21 ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ,

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.

Filipenses
Ver todos os capítulos de Filipenses